Latest

8 ಸೆಕೆಂಡ್ ಕ್ವಾರಂಟೈನ್ ನಿಯಮ ಉಲ್ಲಂಘನೆ; 2.60 ಲಕ್ಷ ದಂಡ

ಪ್ರಗತಿವಾಹಿನಿ ಸುದ್ದಿ; ತೈವಾನ್; ಕೇವಲ 8 ಸೆಕೆಂಡ್ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ವ್ಯಕ್ತಿಯೋಬ್ಬನಿಗೆ 2.60 ಲಕ್ಷ ದಂಡ ವಿಧಿಸಿರುವ ಘಟನೆ ತೈವಾನ್ ನಲ್ಲಿ ಬೆಳಕಿಗೆ ಬಂದಿದೆ.

ಹೋಟೆಲ್ ನಲ್ಲಿ 14 ದಿನ ಕ್ವಾರಂಟೈನ್ ಆಗಿದ್ದ ಫಿಲಿಫೈನ್ಸ್ ಮೂಲದ ವ್ಯಕ್ತಿ 8 ಸೆಕೆಂಡ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹಾಲ್ ಪ್ರವೇಶಿಸಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ತಕ್ಷಣ ಎಚ್ಚೆತ್ತ ಹೋಟೆಲ್ ಸಿಬ್ಬಂದಿ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅಧಿಕಾರಿಗಳು 2.60 ಲಕ್ಷ ರೂ ದಂಡ ವಿಧಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button