ಪ್ರಗತಿವಾಹಿನಿ ಸುದ್ದಿ; ಲಕ್ನೋ: ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಮಗುವನ್ನು ಅಪಹರಿಸಿರುವ ದುಷ್ಕರ್ಮಿಗಳು ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಜಲುನಾ ಜಿಲ್ಲೆಯಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಆಟಾ ಪೊಲೀಸರು ಬಂಧಿಸಿದ್ದಾರೆ. ಮೂವರು ಅಪ್ರಾಪ್ತ ಬಾಲಕರು ಈ ಕೃತ್ಯವೆಸಗಿದ್ದಾರೆ ಎಂದು ಮಗುವಿನ ತಂದೆ ಆರೋಪಿಸಿದ್ದಾರೆ.
ಘಟನೆ ಬೆನ್ನಲ್ಲೇ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ