Kannada NewsLatest

ಚೆಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾಗಿ ಚೊಣ್ಣದ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 

ಬೆಳಗಾವಿ ವಾಣಿಜ್ಯೋದ್ಯಮ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ ಪಂಚಾಕ್ಷರಿ ಚೊಣ್ಣದ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸಿ.ಸಿ.ಹೊನದಕಟ್ಟಿ ಹಾಗೂ ಹೇಮೇಂದ್ರ ಪೋರವಾಲ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಕಿರಣ ಅಗಡಿ, ಗೌರವ ಜಂಟಿ ಕಾರ್ಯದರ್ಶಿ ಯಾಗಿ ಪ್ರಭಾಕರ ನಾಗರ ಮುನೋಳಿ, ಗೌರವ ಕೋಶಾಧ್ಯಕ್ಷರಾಗಿ ಸ್ವಪ್ನಿಲ್ ಶಹಾ ಆಯ್ಕೆಯಾಗಿದ್ದಾರೆ.

Home add -Advt

Related Articles

Back to top button