Latest

ಕರೆಂಟ್ ಶಾಕ್ ನಿಂದ ಗರ್ಭಿಣಿ ಸಾವು

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ವಿದ್ಯುತ್ ಕಾಯಿಲ್ ತಗುಲಿ ಗರ್ಭಿಣಿಯೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹನುಮಂತಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ನೇತ್ರ‍ಾವತಿ (23) ಮೃತ ಗರ್ಭಿಣಿ. ಸ್ನಾನಕ್ಕೆಂದು ನೀರು ಕಾಯಿಸಲು ನೇತ್ರಾವತಿ, ವಿದ್ಯುತ್ ಕಾಯಿಲ್ ಹಾಕಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆ ಸಾವನ್ನಪ್ಪಿದ್ದಾರೆ.

ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button