Latest

ಶಾಲಾ-ಕಾಲೇಜು ಆರಂಭ ವಿಚಾರದಲ್ಲಿ ಗೊಂದಲವಿಲ್ಲ: ಸಿಎಂ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಇದರಲ್ಲಿ ಯಾವುದೇ ಬದಲಾವಣೆಗಳು ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ನಿಗದಿಯಂತೆ ಶಾಲೆಗಳು ಆರಂಭವಾಗಲಿದೆ. ಆದರೆ ಕೊರೊನ  ಹಿನ್ನೆಲೆಯಲ್ಲಿ ಯಾವರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬುದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದರು.

Home add -Advt

ಜನವರಿ 1ರಿಂದ ಶಾಲೆಗಳು ಆರಂಭವಾಗಲಿದ್ದು, 6-9ನೇ ತರಗಿವರೆಗೆ ವಿದ್ಯಾಗಮ ಹಾಗೂ ಎಸ್.ಎಸ್.ಎಲ್.ಸಿ, ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದರು.

Related Articles

Back to top button