ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ – ಮಾಜಿ ಮುಖ್ಯಮಂತ್ರಿ, ಹಾಲಿ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಭಾರಿ ಅಪಾಯವೊಂದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ವಿವಿಧ ಕಾಮಗಾರಿಗಳ ವೀಕ್ಷಣೆ ವೇಳೆ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ರೈಲ್ವೆ ಕೆಳ ಸೇತುವೆ ಕಾಮಗಾರಿ ವೀಕ್ಷಿಸಲು ಜಗದೀಶ ಶೆಟ್ಟರ್ ತೆರಳಿದ್ದರು. ಅವರು ವೀಕ್ಷಣೆ ಮಾಡಿ ಹೊರಬಂದ ತಕ್ಷಣ ಅಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ.
ಜಗದೀಶ್ ಶೆಟ್ಟರ್ ಹಾಗೂ ಅವರ ಜೊತೆಯಲ್ಲಿದ್ದವರೆಲ್ಲ ಸ್ವಲ್ಪದರಲ್ಲಿ ಈ ಅವಘಡದಿಂದ ಪಾರಾಗಿದ್ದಾರೆ. ಎಲ್ಲರೂ ನಿಟ್ಟುಸಿರು ಬಿಟ್ಟರು.
ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಗೆಜೆಟ್ ನೋಟಿಫಿಕೇಶನ್
ಬೆಳಗಾವಿ ಸೇರಿ 3 ಸ್ಥಳಗಳಿಗೆ ಯಡಿಯೂರಪ್ಪ ಪ್ರವಾಸ
ದೇವಸ್ಥಾನ ಜೀರ್ಣೋದ್ಧಾರಕ್ಕೆ 25 ಲಕ್ಷ ರೂ. ಚೆಕ್ ಹಸ್ತಾಂತರಿಸಿದ ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ