Latest

ವೃದ್ಧೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 71 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ವೃದ್ಧೆಗೆ ಸಹಾಯಮಾಡುವುದಾಗಿ ಹೇಳಿ ಪರಿಚಯ ಮಾಡಿಕೊಂಡಿದ್ದ ಆರೋಪಿ ಬಳಿಕ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಪರರೈಯಾಗಿದ್ದ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ 31 ವರ್ಷದ ಆರೋಪಿ ಜ್ಯೂಲಿರೋಸ್ ನನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 2ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Related Articles

Back to top button