Kannada NewsKarnataka NewsLatest
4 ಕೋಟಿ ರೂ. ವೆಚ್ಚದಲ್ಲಿ ಎಪಿಎಂಸಿ ಅಭಿವೃದ್ಧಿ ಕೆಲಸಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ 4 ಕೋಟಿ ರೂ,ಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಚಾಲನೆ ನೀಡಿದರು.


