Latest

ಫೆ.23 ರಂದು ಬೆಳಗಾವಿ ಮನಪಾ ಪರಿಷತ್ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಬೆಳಗಾವಿ ಮಹಾನಗರ ಪಾಲಿಕೆಯ ೨೦೧೯-೨೦ ನೇ ಸಾಲಿನ ಆಯವ್ಯಯ ಅಂದಾಜು ಪತ್ರಿಕೆ ಹಾಗೂ ೨೦೧೮-೧೯ ನೇ ಸಾಲಿನ ಪರಿಷ್ಕೃತ ಆಯವ್ಯಯ ಅಂದಾಜು ಪತ್ರಿಕೆಗಳನ್ನು  ಚರ್ಚಿಸಲು ಕುರಿತು ಫೆ.೨೩ ರಂದು ಮಧ್ಯಾಹ್ನ ೩ಕ್ಕೆ ಮಹಾನಗರ ಪಾಲಿಕೆಯ ಪರಿಷತ್ ಸಭಾಗೃಹದಲ್ಲಿ ವಿಶೇಷ ಪರಿಷತ್ ಸಭೆಯನ್ನು ಕರೆಯಲಾಗಿದೆ ಎಂದು ಬೆಳಗಾವಿ ಮಹಾನಗರ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button