Kannada NewsLatest

ಬೆಳಗಾವಿಯ ಹಳೆ ಬಾಜಿ ಮಾರ್ಕೆಟ್ ಮೇಲೆ ದಾಳಿ; 13 ಜನರ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ:  ಕುಂದಾನಗರಿ ಬೆಳಗಾವಿಯಲ್ಲಿ ಪೊಲೀಸರು ಹಳೆ ಬಾಜಿ ಮಾರ್ಕೆಟ್ ಮಟಕಾ ಅಡ್ಡೆ ಮೇಲೆ ದಾಳಿ ನಡೆಸಿದ್ದು, 13 ಜನರನ್ನು ಬಂಧಿಸಿದ್ದಾರೆ.

ಬಂಧಿತರಿಂದ 17,020 ರೂಪಾಯಿ ಹಣ, 15 ಮೊಬೈಲ್ ಹಾಗೂ 6 ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button