Latest

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಹೈಕಮಾಂಡ್ ಭರ್ಜರಿ ಗಿಫ್ಟ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಹೈಕಮಾಂಡ್ ಭರ್ಜರಿ ಉಡುಗೊರೆ ನೀಡಿದ್ದು, ರಾಜ್ಯಸಭೆಯ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದೆ.

ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದು, ವಿಪಕ್ಷ ನಾಯಕರಾಗಿದ್ದ ಗುಲಾಂ ನಬೀ ಆಜಾದ್ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.

Related Articles

ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button