ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಹಾಡಹಗಲೇ ನಡುರಸ್ತೆಯಲ್ಲಿ ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ.
ಶ್ರೀನಗರದ ಬರಾಜುಲ್ಲಾ ಪ್ರದೇಶದಲ್ಲಿ ಉಗ್ರನೊಬ್ಬ ಪೊಲೀರ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇಬ್ಬರು ರಕ್ಷಣಾ ಸಿಬ್ಬಂದಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ