ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಕೇಸ್ ನಲ್ಲಿ ನನ್ನನ್ನು ಸಿಲುಕಿಸುವ ಷಢ್ಯಂತ್ರ ನಡೆಯುತ್ತಿದೆ. ಆದರೆ ಇದಕ್ಕೆಲ್ಲ ಹೆದರುವ ಮಗ ನಾನಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಏನೇನು ಮಾಡುತ್ತಾರೋ ಮಾಡಲಿ. ನಮಗೂ ಗೊತ್ತಿದೆ. ಸಂದರ್ಭ ಬಂದಾಗ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದು ಎಚ್ಚರಿಸಿದರು.
ಸಂಚುಕೋರರೊಂದಿಗೆ ಸೇರಿ ಯುವತಿ ವಿಡೀಯೋ ಬಿಡುಗಡೆ -ರಮೇಶ ಜಾರಕಿಹೊಳಿ
ರಮೇಶ್ ಜಾರಕಿಹೊಳಿಯೇ ಸಿಡಿ ಬಿಡುಗಡೆ ಮಾಡಿದ್ದಾರೆ – ಸಂತ್ರಸ್ತೆ ಎನ್ನಲಾದ ಯುವತಿಯ ಹೇಳಿಕೆ
ಈ ಸಿಡಿ ಪ್ರಕರಣ ಬೆಂಗಳೂರಿಗೆ ಸೀಮಿತವಾಗಿದೆ, ಹಾಗಾಗಿ ಇಲ್ಲೇ ದೂರು ದಾಖಲಿಸಿದ್ದೇನೆ – ರಮೇಶ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ