ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ರಂಗಸಂಪದ ಅಧ್ಯಕ್ಷರಾದ ಅರವಿಂದ ಕುಲಕರ್ಣಿ ಅವರ ಪುತ್ರ ಅಭಿಜೀತ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು.
ಅವರಿಗೆ 38 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ,ಪುತ್ರ , ತಂದೆ , ತಾಯಿ, ಸಹೋದರಿ, ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಅವರ ಅಂತಿಮ ಸಂಸ್ಕಾರ ಬೆಳಗಾವಿಯಲ್ಲಿ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಜರುಗಲಿದೆ.