Latest

ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಗೆ ಬಿಗ್ ರಿಲೀಫ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ದಾಖಲಾಗಿದ್ದ ಚಾರ್ಜ್ ಶೀಟ್ ರದ್ದಾಗಿದೆ.

ಸಿಬಿಐ ಸಲ್ಲಿಸಿದ್ದ ಚಾರ್ಜ್ ಶೀಟ್ ರದ್ದು ಕೋರಿ ನಿಂಬಾಳ್ಕರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ. ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ, ನಿಂಬಾಳ್ಕರ್ ವಿರುದ್ಧದ ಚಾರ್ಜ್ ಶೀಟ್ ರದ್ದುಗೊಳಿಸಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪೂರ್ವಾನುಮತಿ ದೋಷಪೂರಿತ ಎಂದು ಆದೇಶ ನೀಡಿದೆ.

Home add -Advt

ಹೀಗಾಗಿ ನಿಂಬಾಳ್ಕರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Related Articles

Back to top button