ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅನಾರೋಗ್ಯ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿಯ ಆರ್ಮಿ ಆಸ್ಪತ್ರೆಗೆ ರಾಷ್ಟ್ರಪತಿ ಕೋವಿಂದ್ ಅವರನ್ನು ದಾಖಲಿಸಲಾಗಿದ್ದು, ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರಪತಿಗಳ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಸಮಸ್ಯೆಯಿಲ್ಲ. ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಸಿಡಿ ಲೇಡಿ ಪರ ವಕೀಲ ಜಗದೀಶ್ ಹೇಳಿದ್ದೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ