Latest

ಸಂತ್ರಸ್ತ ಯುವತಿ ದೂರು ಎಸ್ಐಟಿಗೆ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ದೂರನ್ನು ಎಸ್ ಐಟಿಗೆ ವರ್ಗಾವಣೆ ಮಾಡಲಾಗಿದೆ.

ಸಿಡಿ ಪ್ರಕರಣದ ಸಂತ್ರಸ್ತ ಯುವತಿ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಯುವತಿ ದೂರನ್ನು ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಸ್ ಐಟಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Home add -Advt

ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಕವಿತಾ ಅವರನ್ನು ನೇಮಕ ಮಾಡಲಾಗಿದೆ.

ಸಿಡಿ ಪ್ರಕರಣ: ಎಸ್ಐಟಿ ರದ್ದು ಕೋರಿ ಹೈಕೋರ್ಟ್ ಗೆ ಪಿಐಎಲ್

 

Related Articles

Back to top button