ಪ್ರಗತಿವಾಹಿನಿ ಸುದ್ದಿ, ಜಮ್ಮು
ಜಮ್ಮು ಬಸ್ ನಿಲ್ದಾಣದಲ್ಲಿ ಪ್ರಬಲ ಗ್ರೆನೈಡ್ ದಾಲಿ ನಡೆದಿದ್ದು, 26 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.
ಗುರುವಾರ ಮಧ್ಯಾಹ್ನ ಗ್ರೆನೈಡ್ ದಾಳಿ ನಡೆಸಲಾಗಿದೆ. ಇಬ್ಬರು ಉಗ್ರರು ಈ ದಾಳಿ ನಡೆಸಿದ್ದಾಗಿ ಸಂಕಿಸಲಾಗಿದೆ. ಓರ್ವ ಶಂಕಿತನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ತಪಾಸಣೆ ನಡೆಸಿದ್ದಾರೆ. ಬಸ್ ನಿಲ್ದಾಣಕ್ಕೆ ಸಾರ್ವಜನಿಕರ ಹಾಗೂ ಬಸ್ ಗಳ ಸಂಚಾರ ಬಂದ್ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ