ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಒಟ್ಟೂ 18 ಜನರು ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್, ಬಿಜೆಪಿ, ಸರ್ವ ಜನತಾಪಾರ್ಟಿ, ಶಿವಸೇನಾ, ಕರ್ನಾಟಕ ರಾಷ್ಟ್ರ ಪಕ್ಷ, ಹಿಂದುಸ್ತಾನ ಜನತಾ ಪಾರ್ಟಿ, ಕರ್ನಾಟಕ ಕಾರ್ಮಿಕರ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ಪಕ್ಷೇತರರು ಕಣಕ್ಕಿಳಿದಿದ್ದಾರೆ.
ಈ ಎಲ್ಲರ ನಾಮಪತ್ರಗಳು ಕ್ರಮಬದ್ದವಾಗಿದ್ದು, ಏಪ್ರಿಲ್ 3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ತಾತ್ಕಾಲಿಕ ಮಾದರಿ ಮತಪತ್ರ ಇಲ್ಲಿದೆ. ನಾಮಪತ್ರಗಳ ಪರಿಶೀಲನೆ ನಂತರ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ.
ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ
ಉಪಚುನಾವಣೆ; ಒಗ್ಗಟ್ಟಿನಿಂದ ಪ್ರಚಾರ ಆರಂಭಿಸಿದ ಸತೀಶ್ ಜಾರಕಿಹೊಳಿ- ಲಕ್ಷ್ಮಿ ಹೆಬ್ಬಾಳ್ಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ