Latest

ಮೂಕ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಮಾತು ಬಾರದ ಮಹಿಳೆಯೊಬ್ಬರ ಮೇಲೆ ಕಾಮುಕರು ಅಟ್ಟಹಾಸ ಮೆರೆದಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ.

ದನ-ಕರುಗಳನ್ನು ಮೇಯಿಸಲು ಹೋಗಿದ್ದ ಮಾತು ಬಾರದ 48 ವರ್ಷದ ಮಹಿಳೆಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮಾತು ಬಾರದ ಕಾರಣ ಮಹಿಳೆಗೆ ತನ್ನ ಸಂಕಷ್ಟವನ್ನು ಹೇಳಿಕೊಳ್ಳಲು ಸಾಧ್ಯವಾಗಿಲ್ಲ. ಎರಡು ಮೂರು ದಿನಗಳಿಂದ ಮಹಿಳೆ ನೋವಿನಲ್ಲಿ ನರಳತ್ತಿರುವುದನ್ನು ಕಂಡು ಮನೆಯವರು ವಿಚಾರಿಸಿದಾಗ ಘಟನೆ ಬಗ್ಗೆ ಗೊತ್ತಾಗಿದೆ.

Home add -Advt

ಪ್ರಕರಣ ದಾಖಲಿಸಿಕೊಂಡ ಪಾಂಡವಪುರ ಠಾಣೆ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂದಿಸಿದ್ದು, ಬಂಧಿತರನ್ನು ಪ್ರಸನ್ನ, ಶೇಖರ್, ಕವನ್ ಎಂದು ಗುರುತಿಸಲಾಗಿದೆ.

Related Articles

Back to top button