ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.
ತಾಲೂಕಿನ ಹಂದೂರ ಗ್ರಾಮದ ಬಳಿಯ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ವರದಿಯಾಗಿದೆ.
ಹಂದೂರಿನ ಸೋಮಪ್ಪ ಶೇದಪ್ಪಾ ತಳವಾರ (22) ಹಾಗೂ ವಿಠ್ಠಲ ಸುರೇಶ ಛಳಕಿ (19) ಹಂದೂರು ಕೆರೆಯಲ್ಲಿ ಮುಳುಗಿದವರು.
ನಂದಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಡಿಯೂರಪ್ಪ ಪ್ರಕಾರ ಬಿಜೆಪಿಗೆ ಆನೆ ಬಲ ಬಂದಿದ್ದು ಯಾರಿಂದ?
ಬೆಳಗಾವಿ ಲೋಕಸಭಾ ಕ್ಷೇತ್ರ ಮರಳಿ ಕಾಂಗ್ರೆಸ್ ತೆಕ್ಕೆಗೆ – ಲಕ್ಷ್ಮಿ ಹೆಬ್ಬಾಳಕರ್ ವಿಶ್ವಾಸ
ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಸುರೇಶ್ ಕುಮಾರ್ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ