Kannada NewsLatest

ಹೇಗಿದೆ ನೋಡಿ ಬೆಳಗಾವಿಯಲ್ಲಿ ವೀಕೆಂಡ್ ಕರ್ಫ್ಯೂ…

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯಾದ್ಯಂತ ಬಂದ್ ವಾತಾವರಣ ನಿರ್ಮಾಣವಾಗಿದೆ.

ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉತ್ತಮ ರೆಸ್ಪಾನ್ಸ್ ಕಂಡುಬಂದಿದೆ. ಅಂಗಡಿ ಮುಂಗಟ್ಟುಗಳು, ಮಾರ್ಕೆಟ್, ಹೋಟೆಲ್ ಗಳು ಸಂಪೂರ್ಣ ಬಂದ್ ಆಗಿದ್ದು, ರಸ್ತೆಗಳೆಲ್ಲ ಜನ, ವಾಹನ ಸಂಚಾರವಿಲ್ಲದೇ ಬಣ ಗುಡುತ್ತಿದ್ದವು.

ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೂ ವಾರಾಂತ್ಯದ ಕರ್ಫ್ಯೂ ಮುಂದುವರೆಯಲಿದೆ.

 

ಸೋಮವಾರದಿಂದ ಇನ್ನಷ್ಟು ಕಠಿಣ ನಿರ್ಧಾರ?
ಮಾಜಿ ಗೃಹ ಸಚಿವರ ವಿರುದ್ಧ ಎಫ್ ಐಆರ್ ದಾಖಲಿಸಿದ ಸಿಬಿಐ

Related Articles

Back to top button