ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸುಮಾರು 9637 ಮತಗಳಿಂದ ಮುನ್ನಡೆ ಸಾಧಿಸಿದೆ.
ಬಿಜೆಪಿ 241804, ಕಾಂಗ್ರೆಸ್ 251441 ಮತ ಪಡೆದಿದೆ. ಬೆಳಗಾವಿ ದಕ್ಷಿಣ ಮತ್ತು ಗೋಕಾಕ ವಿಧಾನಸಭೆ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಮುನ್ನಡೆ ಸಾಧಿಸಿದೆ.
ಅರಬಾವಿ, ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಬೈಲಹೊಂಗಲ, ಸವದತ್ತಿ, ರಾಮದುರ್ಗ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಮತ ಪಡೆದಿದೆ.
(ಕ್ಷಣ ಕ್ಷಣದ ಮಾಹಿತಿ ಅಪ್ ಡೇಟ್ )
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ