ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಶಿವಬಸವ ನಗರದ ಶ್ರೀ ಮಹಾಲಕ್ಷ್ಮಿ ಸ್ವ ಸಹಾಯ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಮಹಿಳಾ ದಿನಾಚರಣೆಯನ್ನು ಸಂಘದ ಅಧ್ಯಕ್ಷರು ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ಸಿಬ್ಬಂದಿಯವರು ಸಸಿಗೆ ನೀರೆರೆಯುವುದರ ಮುಖಾಂತರ ಉದ್ಘಾಟಿಸಿದರು.
ಚಿತ್ರದಲ್ಲಿ ದಾನಮ್ಮ ಅಂಗಡಿ, ಶ್ರೀಮತಿ ಜಡಿಮಠ, ಹಿರೇಮಠ, ಅನ್ನಪೂರ್ಣಾ ಹತ್ತರಕಿ, ವಿದ್ಯಾ ಗೌಡರ ಮುಂತಾದವರನ್ನು ಕಾಣಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




