Latest

ಮಾಜಿ ಸಚಿವ ಕೆ.ಬಿ.ಶಾಣಪ್ಪ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಮಾಜಿ ಸಚಿವ, ರಾಜ್ಯಸಭೆ ಮಾಜಿ ಸದಸ್ಯ ಕೆ.ಬಿ. ಶಾಣಪ್ಪ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಕೆಲ ದಿನಗಳ ಹಿಂದೆ ಅವರಿಗೆ ಕೊರೊನಾ ಸೋಂಕು ದೃಧಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಲಬುರ್ಗಿಯ ಪ್ರಭಾವಿ ನಾಯಕರಾಗಿದ್ದ ಕೆ.ಬಿ.ಶಾಣಪ್ಪ, ಜೆ.ಹೆಚ್ ಪಟೇಲ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದರು.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button