Latest

ಪ್ರಸಿದ್ಧ ಆಸ್ಪತ್ರೆಯ ಸ್ಟಾಪ್ ನರ್ಸ್ ಸೇರಿ ಇಬ್ಬರ ಬಂಧನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರೆಮಿಡಿಸಿವರ್ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರು ಪ್ರಸಿದ್ಧ ಖಾಸಗಿ ಆಸ್ಪತ್ರೆಯೊಂದರ ಸ್ಟಾಪ್ ನರ್ಸ್ ಹಾಗೂ ಓರ್ವ ಅಂಬುಲೆನ್ಸ್ ಚಾಲಕ. ಇವರು ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ರೆಮ್ ಡಿಸಿವರ್ ವಾಯೆಲ್ಸ್ ಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಅಧಿಕಾರಿ ಸಂದೀಪ್ ಪಾಟೀಲ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಸುಮಾರು 15 ದಿನಗಳಿಂದ ರೆಮ್ ಡಿಸಿವರ್ ಕಾಳಸಂತೆಕೋರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ.  ಹಲವರನ್ನು ಈಗಾಗಲೆ ಬಂಧಿಸಲಾಗಿದೆ. ಆದಾಗ್ಯೂ ಅಕ್ರಮ ಮಾತ್ರ ನಿಲ್ಲುತ್ತಿಲ್ಲ.

ವಾಹನ ಬಳಸಲು ಅನುಮತಿ ನೀಡಿದ ಸರಕಾರ

Home add -Advt

Related Articles

Back to top button