
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯುಪಿಎಸ್ ಸಿ ಪರೀಕ್ಷೆಗಳನ್ನು ಮುಂದುಡಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ ತಿಳಿಸಿದೆ.
ಕೊರೊನಾ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಜೂನ್ 27ರಿಂದ ನಡೆಯಬೇಕಿದ್ದ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಕ್ಟೋಬರ್ 10ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಆಯೋಗ ತಿಳಿಸಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ