Kannada NewsLatest

ಮತ್ತೊಬ್ಬ ಸಂಸದ ಕೊರೋನಾಕ್ಕೆ ಬಲಿ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಾಜೀವ ಸಾತವಾ ಕೊರೋನಾಕ್ಕೆ ಬಲಿಯಾಗಿದ್ದಾರೆ.

ಒಂದು ವಾರದ ಹಿಂದೆ ಸಾತವಾ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.

Home add -Advt

ಅತ್ಯಂತ ಕ್ರಿಯಾಶೀಲ, ಉತ್ಸಾಹಿ ಸಂಸದರಾಗಿದ್ದ ರಾಜೀವ, ಗಾಂಧಿ ಕುಟುಂಬಕ್ಕೆ ಹತ್ತಿರದವರಾಗಿದ್ದರು.

ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ರಾಜೀವ ಸಾತವಾ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಏರಿಕೆ

Related Articles

Back to top button