Latest

ತಾಂಡಾದ ಮಕ್ಕಳಲ್ಲಿ ಹರ‍ಡಿದ ಕೊರೊನಾ; ಹೆಚ್ಚಿದ ಆತಂಕ

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಕೊರೊನಾ ಸೋಂಕು ಹಳ್ಳಿ ಹಳ್ಳಿಗೂ ವ್ಯಾಪಕವಾಗಿ ಹರಡುತ್ತಿದ್ದು, ಮಕ್ಕಳಲ್ಲಿ ಕೂಡ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ತಾಂಡಾದ 8ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟ ಘಟನೆ ವಿಜಯನಗರ ಜಿಲ್ಲೆ ಕೂಡ್ಲಗಿ ತಾಲೂಕಿನ ಶ್ರೀಕಂಠಪುರ ತಾಂಡಾದಲ್ಲಿ ನಡೆದಿದೆ.

ತಾಂಡಾದ 100 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರ ಬೆನ್ನಲ್ಲೇ ಇದೀಗ 8-15 ವರ್ಷದೊಳಗಿನ ತಾಂಡಾದ 8 ಮಕ್ಕಳಿಗೆ ಕೊರೊನಾ ಸೋಂಕು ಹರಡಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿದೆ.
ಶಾಸಕ ಪಿ.ರಾಜೀವ್ ತಾಯಿ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button