Latest

ಇಂದು ಒಂದೇ ದಿನ 57,333 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ; ಬೆಳಗಾವಿಯಲ್ಲಿ ಸಾವಿನ ದಾಖಲೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಸೋಮವಾರ ಒಂದೇ ದಿನ 25,311 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 529 ಜನರು ಸಾವಿಗೀಡಾಗಿದ್ದಾರೆ. 57,333 ಜನರು ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ 5701 ಜನರಿಗೆ ಇಂದು ಸೊಂಕು ಪತ್ತೆಯಾಗಿದ್ದು, 297 ಜನರು ಸಾವಿಗೀಡಾಗಿದ್ದಾರೆ. ಬೆಳಗಾವಿಯಲ್ಲಿ 747 ಜನರಿಗೆ ಸೋಂಕು ಪತ್ತೆಯಾಗಿದ್ದು, 17 ಜನರು ಸಾವಿಗೀಡಾಗಿದ್ದಾರೆ.

ರಾಜ್ಯದ ಸಮಗ್ರ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ –

24-05-2021 HMB Kannada

24-05-2021 HMB English

 

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರೇ,

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button