Latest

ಬ್ಲ್ಯಾಕ್ ಫಂಗಸ್ ಗೆ 25 ಜನ ಬಲಿ

ಪ್ರಗತಿವಾಹಿನಿ ಸುದ್ದಿ; ಪುಣೆ: ಕೊರೊನಾ ಆರ್ಭಟದ ನಡುವೆ ಇದೀಗ ಗುಣಮುಖರಾಗುತ್ತಿರುವ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಶಿಲೀಂದ್ರ ಸೋಂಕು ಪತ್ತೆಯಾಗುತ್ತಿದ್ದು, ಬರೋಬ್ಬರಿ 25 ಜನರು ಬ್ಲ್ಯಾಕ್ ಫಂಗಸ್ ಗೆ ಬಲಿಯಾಗಿರುವ ಘಟನೆ ಪುಣೆಯಲ್ಲಿ ನಡೆದಿದೆ.

ಪುಣೆಯಲ್ಲಿ 574 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತೆಯಾಗಿದ್ದು, 25 ಜನರು ಈ ಶಿಲೀಂದ್ರ ಸೋಂಕಿಗೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಮಾಹಿತಿ ನೀಡಿದೆ.

ಗ್ರಾಮೀಣ ಪ್ರದೇಶಗಳಲ್ಲಿಯೂ ಬ್ಲ್ಯಾಕ್ ಫಂಗಸ್ ನಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.

ಬೆಳಗಾವಿಯಲ್ಲಿ 10 ಅಂಗಡಿಗಳ ವಿರುದ್ಧ ಪ್ರಕರಣ

Home add -Advt

Related Articles

Back to top button