Kannada NewsKarnataka NewsLatest

ಬೆಳಗಾವಿಯ ಮತ್ತೋರ್ವ ಶಿಕ್ಷಕ ಕೋವಿಡ್ ಗೆ ಬಲಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹುದಲಿ ಶಾಲೆಯ ಮತ್ತೋರ್ವ ಶಿಕ್ಷಕ ಕೊರೋನಾಗೆ ಬಲಿಯಾಗಿದ್ದಾರೆ.

ಇಂಗ್ಲೀಷ್ ಶಿಕ್ಷಕ ಬಿ.ಎಸ್.ಪಾಟೀಲ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ. ಅವರ ಹವ್ಯಾಸಿ ಪತ್ರಕರ್ತರಾಗಿ, ಸಾಹಿತಿಯಾಗಿ ಕೂಡ ಗುರುತಿಸಿಕೊಂಡಿದ್ದರು.

Home add -Advt

ಕಳೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಹುದಲಿ ಶಾಲೆಯ ಕನ್ನಡ ಶಿಕ್ಷಕಿ ಶ್ರೀದೇವಿ ಹುಕ್ಕೇರಿ ಸಹ ಕೊರೋನಾದಿಂದಾಗಿ ಈಚೆಗೆ ನಿಧನರಾಗಿದ್ದರು.

ಉಪಚುನಾವಣೆ: ಮತ್ತೋರ್ವ ಶಿಕ್ಷಕಿ ಕೋವಿಡ್ ಗೆ ಬಲಿ

Related Articles

Back to top button