Latest

ಎಂ.ಐ.ಸವದತ್ತಿ ನಿಧನ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸವದತ್ತಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಧಾರವಾಡದ ನವೋದಯ ನಗರ ಬಡಾವಣೆ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

Home add -Advt

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ಎಂ.ಐ.ಸವದತ್ತಿ, ಖ್ಯಾತ ವಿಜ್ನಾನಿಕೂಡ ಆಗಿದ್ದರು.
ಅನ್ ಲಾಕ್ ಪ್ರಕ್ರಿಯೆಗೆ ಸಿದ್ಧತೆ

Related Articles

Back to top button