ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 18ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ರ್ಯಾಂಕ್ ವಿಜೇತರಿಗೆ ಪದಕಗಳನ್ನು ಪ್ರದಾನ ಮಾಡಲಾಯಿತು.
ಬಿ.ಗಿರೀಶ್ ಭಾರದ್ವಾಜ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದ್ದು, ಸುಮಾರು 600 ಜನರಿಗೆ ಡಾಕ್ಟರೇಟ್ ನೀಡಲಾಗುತ್ತಿದೆ. ದಾವಣಗೇರೆಯ ಎನ್.ಚಿತ್ರಾಗೆ 9 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.