ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಸ್ಪೆಷಲ್ ಪೊಲೀಸ್ ಆಫಿಸರ್ ಮನೆ ಮೇಲೆ ದಾಳಿ ನಡೆಸಿರುವ ನುಗ್ರರು ಮನಸೋ ಇಚ್ಚೆ ಫೈರಿಂಗ್ ನಡೆಸಿ ಪೊಲೀಸ್ ಅಧಿಕಾರಿ ಫಯಾಜ್ ಅಹ್ಮದ್ ಅವರನ್ನು ಹತ್ಯೆಗೈದಿದ್ದಾರೆ.
ಏಕಾಏಕಿ ಮನೆಗೆ ನುಗ್ಗಿರುವ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮಾಜಿ ಪೊಲೀಸ್ ಅಧಿಕಾರಿ ಫಯಾಜ್ ಅಹ್ಮದ್ಪತ್ನಿ ಹಾಗೂ ಪುತ್ರಿ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಪುಲ್ವಾಮಾ ಜಿಲ್ಲೆಯ ಹರಿಪರಿಗಾಮ್ ನಲ್ಲಿ ಈ ದಾಳಿ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ