Kannada NewsKarnataka NewsLatest
ಈ ಬಾರಿ ಕೆಡಿಪಿ ಸಭೆ ಸುವರ್ಣ ವಿಧಾನಸೌಧದಲ್ಲಿ

ಜುಲೈ 7ರಂದು ಮೊದಲ ತ್ರೈಮಾಸಿಕ ಕೆ.ಪಿ.ಡಿ ಪರಿಶೀಲನಾ ಸಭೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಈ ವರ್ಷದ ಮೊದಲ ಕೆಡಿಪಿ ಸಭೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ.
ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ಜುಲೈ ೦೭ ರಂದು ಬೆಳಿಗ್ಗೆ ೧೧ ಗಂಟೆಗೆ ಸಭೆ ನಡೆಯಲಿದೆ.
ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್ ನಲ್ಲಿ ಮೊದಲ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜರುಗಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ 4 ಸಾವಿರ ಕೋಟಿಗಳ ಹೂಡಿಕೆಗೆ ಒಪ್ಪಂದ


