ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.
ಜಿಲ್ಲೆಯ ಎಲ್ಲ 101 ಕ್ಷೇತ್ರಗಳಿಗೂ ಮೀಸಲಾತಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಜುಲೈ 8ರ ವರೆಗೆ ಅವಕಾಶ ನೀಡಲಾಗಿದೆ.
ಸಮಗ್ರ ಗೆಜೆಟ್ ನೋಟಿಫಿಕೇಶನ್ ಗೆ ಇಲ್ಲಿ ಕ್ಲಿಕ್ ಮಾಡಿ – 2685
ಬೆಳಗಾವಿ ಜಿಲ್ಲೆಯ ತಾಲೂಕು ಪಂಚಾಯಿತಿ ಮೀಸಲಾತಿ ಪಟ್ಟಿ ಪ್ರಕಟ
ಬೆಳಗಾವಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿ ನಿಗದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ