Kannada NewsLatest

ಕೆ.ಡಿ.ಪಿ ಸಭೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: 2021-22 ನೇ ಸಾಲಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜು.7 ರಂದು ನಡೆಯಬೇಕಾಗಿದ್ದ ಕೆ.ಡಿ.ಪಿ ಸಭೆಯನ್ನು ಜು.8 ಕ್ಕೆ ಮುಂದೂಡಲಾಗಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್ ನಲ್ಲಿ ಗುರುವಾರ (ಜು.8)ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

Home add -Advt

ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ಮೊದಲನೇ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಯಲಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಕೆಡಿಪಿ ಸಭೆ ಸುವರ್ಣ ವಿಧಾನಸೌಧದಲ್ಲಿ

ನಾನೂ ಸಿಎಂ ಸ್ಥಾನದ ಆಕಾಂಕ್ಷಿ ಎಂದ ಉಮೇಶ್ ಕತ್ತಿ

Related Articles

Back to top button