ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ.
ರಾಜ್ಯಪಾಲ ವಜುಬಾಯಿ ವಾಲಾ ಅವರ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಈಗ ನೂತನ ನೇಮಕವಾಗಿದೆ.
ಕೇಂದ್ರದಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿರುವ ಗೆಹ್ಲೋಟ್ 2 -3 ದಿನದಲ್ಲಿ ಅಧಿಕಾರಿ ವಹಿಸಿಕೊಳ್ಳುವ ಸಾಧ್ಯತೆ ಇದೆ. ಕೇಂದ್ರ ಸಚಿವರಾಗಿ, ಕರ್ನಾಟಕದ ಬಿಜೆಪಿ ಉಸ್ತುವಾರಿಯಾಗಿ ಕೂಡ ಕೆಲಸ ನಿರ್ವಹಿಸಿದ್ದರು.
ಒಟ್ಟೂ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದೆ.
ಡಿಸಿಎಂ ಸವದಿ ಪುತ್ರನಿಗೆ ಕ್ಲೀನ್ ಚಿಟ್ ನೀಡಿದ ಎಸ್ ಪಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ