ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕೇಂದ್ರದ ನರೇಂದ್ರ ಮೋದಿ ಸರ್ಕಾರದಲ್ಲಿ ಒಟ್ಟೂ 11 ಮಹಿಳೆಯರು ಸ್ಥಾನ ಪಡೆದಿದ್ದಾರೆ.
ಮಹಿಳಾ ಸಬಲೀಕರಣ ಮತ್ತು ಬಿಜೆಪಿಯಲ್ಲಿ ಮಹಿಳೆಯರಿಗೆ ಆದ್ಯತೆ ಎನ್ನುವ ಸಂದೇಶ ಸಾರುವ ಉದ್ದೇಶದಿಂದ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ.
ಈಗಾಗಲೇ 8 ಮಹಿಳೆಯರು ಗವರ್ನರ್, ಲೆಫ್ಟಿನೆಂಟ್ ಗವರ್ನರ್ ಹುದ್ದೆ ಅಲಂಕರಿಸಿದ್ದಾರೆ.
ಯಾರಿಗೆ, ಯಾವ ಖಾತೆ? – ಇಲ್ಲಿದೆ ಸಮಗ್ರ ಮಾಹಿತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ