ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಇಟಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಿಸಲಾಗಿದ್ದು, ಜುಲೈ 16ರವರೆಗೆ ಕಾಲಾವಕಾಶ ನೀಡಲಾಗಿದೆ.
ಸಿಇಟಿಗೆ ಜುಲೈ 10ರೊಳಗೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿತ್ತು. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ತೊಡಕಾದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಒಂದು ವಾರ ಕಾಲಾವಕಾಶ ವಿಸ್ತರಿಸಲಾಗಿದೆ. ಜುಲೈ 16ರವರೆಗೂ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿಯಾದ ಎಂ.ಬಿ.ಪಾಟೀಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ