Kannada NewsKarnataka NewsLatest

ಪೋಸ್ಟ್ ಹಾಕುವ ಮುನ್ನ ಹುಷಾರ್, ಬೆಳಗಾವಿ ಪೊಲೀಸ್ ಎಚ್ಚರಿಕೆ ನೋಡಿ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರಾಗಿರಿ.

ಮನಬಂದಂತೆ ಪೋಸ್ಟ್ ಮಾಡಿದರೆ, ಬಂದಿದ್ದನ್ನೆಲ್ಲ ಫಾರ್ವರ್ಡ್ ಮಾಡಿದರೆ ಕಂಬಿ ಹಿಂದೆ ಹೋಗಬೇಕಾದೀತು.

ಬೆಳಗಾವಿ ಪೊಲೀಸ್ ಇಲಾಖೆ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವಾಗ ಎಚ್ಚರಿಕೆಯಿಂದಿರಿ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಸಿಎಂ ಬಿಎಸ್ ವೈಗೆ ಹೈಕಮಾಂಡ್ ನೀಡಿದ ಸೂಚನೆಯೇನು?

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button