Latest

ಜಿ.ಮಾದೇಗೌಡ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಾಜಿ ಸಚಿವ, ಮಾಜಿ ಸಂಸದ, ರೈತ ನಾಯಕ ಜಿ.ಮಾದೇಗೌಡ ನಿಧನರಾಗಿದ್ದಾರೆ. 92 ವರ್ಷ ವಯಸ್ಸಿನ ಮಾದೇಗೌಡ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಬೆಂಗಳೂರಿನ ಜಿ.ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. 6 ಬಾರಿ ಶಾಸಕರಾಗಿ, 2 ಬಾರಿ ಸಚಿವರಾಗಿ ಒಂದು ಬಾರಿ ರಾಜ್ಯದ ಸಚಿವರಾಗಿ ಕೆಲಸ ನಿರ್ವಹಿಸಿದ್ದ ಮಾದೇಗೌಡ, ಕಾವೇರಿ ನೀರಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದ್ದರು.

ಪೋಸ್ಟ್ ಹಾಕುವ ಮುನ್ನ ಹುಷಾರ್, ಬೆಳಗಾವಿ ಪೊಲೀಸ್ ಎಚ್ಚರಿಕೆ ನೋಡಿ

Home add -Advt

Related Articles

Back to top button