Latest

ವಿಜ್ಞಾನ ವಿಭಾದಲ್ಲಿ 600ಕ್ಕೆ 599 ಅಂಕ ಪಡೆದ ವಿದ್ಯಾರ್ಥಿನಿ

ಪ್ರಗತಿವಾಹಿನಿ ಸುದ್ದಿ; ಸವದತ್ತಿ: 2020-21 ನೇ ಸಾಲಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾದಲ್ಲಿ ಸವದತ್ತಿ ತಾಲೂಕಿನ ಹೂಲಿ ಗ್ರಾಮದ ಕುಮಾರಿ ಅಂಕಿತಾ ಮಾರುತಿ ತೊರಗಲ್ 600 ಕ್ಕೆ 599 ಅಂಕ ಪಡೆದಿದ್ದಾರೆ.

ಕೆ.ಎಲ್.ಇ ಸಂಸ್ಥೆಯ ಪ್ರೇರಣಾ ರೆಸಿಡೆನ್ಸಿಯಲ್ ಪಿ.ಯು ಕಾಲೇಜ್ ಕೊಟಗೊಂಡಹುಣಸಿ ಹುಬ್ಬಳ್ಳಿಯಲ್ಲಿ ವ್ಯಾಸಂಗ ಮಾಡಿ ಕಾಲೇಜು ಹಾಗೂ ಗ್ರಾಮದ ಕೀರ್ತಿ ಹೆಚ್ಚಿಸಿದ್ದಾಳೆ.

Home add -Advt

ಸಿಎಂ ಯಡಿಯೂರಪ್ಪ ಪರ ಸಿದ್ಧಗಂಗಾ ಶ್ರೀ ಬ್ಯಾಟಿಂಗ್

Related Articles

Back to top button