Latest

ಇಲ್ಲಿದೆ ಜುಲೈ 25ರವರೆಗಿನ ಹವಾಮಾನ ಮುನ್ಸೂಚೆನೆ

ಪ್ರಗತಿವಾಹಿನಿ ಸುದ್ದಿ; ಕಾರವಾರ: ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಆಗಾಗ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಮುಂಗಾರು : ರಾಜ್ಯದಾದ್ಯಂತ ಇನ್ನು ಮುಂಗಾರು ಮಳೆ ಕಡಿಮೆ ಆಗುವ ಮುನ್ಸೂಚೆನೆ ಇದೆ. ಈಗಿನ ಮುನ್ಸೂಚೆನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ಆಗಷ್ಟ್ 1ನೇ ತಾರೀಕಿನವರೆಗೂ ಸಾಧಾರಣ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶವಾಗಿ ಪತ್ತೆ

Home add -Advt

Related Articles

Back to top button