ಪ್ರಗತಿವಾಹಿನಿ ಸುದ್ದಿ; ನವದೆಹಲಿ; ಭೂಗತ ಪಾತಕಿ ಛೋಟಾ ರಾಜನ್ ನನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಛೋಟಾ ರಾಜನ್ ನನ್ನು ಜುಲೈ 27ರಂದು ಏಮ್ಸ್ ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ಇನ್ನು ಛೋಟಾ ರಾಜನ್ ಗೆ ಈ ಹಿಂದೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್ ನಲ್ಲಿ ಏಮ್ಸ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಕಾರು ಚಾಲಕನಿಂದಲೇ ನಿರ್ಮಾಪಕನ ಮನೆಗೆ ಕನ್ನ!
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ