Latest

ವಾರಕ್ಕೊಂದು ಜಿಲ್ಲೆಗೆ ಯಡಿಯೂರಪ್ಪ ಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಖುರ್ಚಿಯಿಂದ ಕೆಳಗಿಳಿದಿರುವ ಬಿ.ಎಸ್.ಯಡಿಯೂರಪ್ಪ ಪ್ರತಿ ವಾರ ಒಂದು ಜಿಲ್ಲೆಗೆ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಗಣೇಶ ಚತುರ್ಥಿ ನಂತರ ಒಂದೊಂದು ವಾರ ಒಂದೊಂದು ಜಿಲ್ಲಾ ಪ್ರವಾಸ ಮಾಡುವುದಾಗಿ ಅವರು ತಿಳಿಸಿದ್ದಾರೆ. ಬಿಜೆಪಿ ಸಂಘಟನೆಯ ಉದ್ದೇಶದಿಂದ ಅವರು ಜಿಲ್ಲಾ ಪ್ರವಾಸ ಹಮ್ಮಿಕೊಳ್ಳುತ್ತಿದ್ದಾರೆ.

Home add -Advt

2023ರ ಚುನಾವಣೆಯಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತುರುವುದು ನನ್ನ ಗುರಿ. ಹಾಗಾಗಿ ಈಗಿನಿಂದಲೇ ಪ್ರವಾಸ ಆರಂಭಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಮುಜುಗರವಾಗುವುದು ಬೇಡ; ಸ್ವಾಭಿಮಾನದಿಂದ ನಿರ್ಧಾರ ಕೈಗೊಂಡಿದ್ದೇನೆ ಎಂದ ಶೆಟ್ಟರ್

Related Articles

Back to top button