Latest

ಐಸಿಸ್ ಉಗ್ರರ ನಂಟು; ಭಟ್ಕಳದ ಮೂವರು ಎನ್ ಐಎ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಭಟ್ಕಳ: ಉತ್ತರ ಕನ್ನದ ಜಿಲ್ಲೆಯ ಭಟ್ಕಳದ ಮನೆಯೊಂದರ ಮೇಲೆ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ಮೂವರನ್ನು ವಶಕ್ಕೆ ಪಡೆದಿದೆ.

ಐಸಿಸ್ ಉಗ್ರರ ಜೊತೆ ನಂಟು ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಭಟ್ಕಳದ ಉಮರ್ ಸ್ಟ್ರೀಟ್ ನ ಸಾಗರ ರಸ್ತೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪತಿಯ ವಿರುದ್ಧ ಪತ್ನಿ ದೂರು

Related Articles

Back to top button