ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಚಿವರಾದ ಆರ್ ಅಶೋಕ್, ಡಾ. ಸಿ ಎನ್ ಅಶ್ವತ್ಥನಾರಾಯಣ, ಎಸ್ ಟಿ ಸೋಮಶೇಖರ್ ಗೋಪಾಲಯ್ಯ ಉಪಸ್ಥಿತರಿದ್ದರು.
ರೈತರ ಮಕ್ಕಳಿಗೆ ಶಿಷ್ಯವೇತನ; ಅಧಿಕೃತ ಆದೇಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ