ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಹಿರಿಯ ನ್ಯಾಯವಾದಿ ಎಂ.ಜಿ.ನಾಗನೂರಿ (65) ಇಂದು ಬೆಳಗಾವಿಯಲ್ಲಿ ನಿಧನರಾದರು.
ಕಚೇರಿಯಲ್ಲಿ ಕೆಲಸ ಮಾಡುವ ವೇಳೆಯಲ್ಲೇ ತೀವ್ರ ಹೃದಯಾಘಾತ ಉಂಟಾಗಿ ಅವರು ಸಾವಿಗೀಡಾದರು. ಅವರಿಗೆ ಹೆಂಡತಿ ಹಾಗೂ ಮೂವರು ಮಕ್ಕಳಿದ್ದಾರೆ.
1983ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದ ಅವರು ಬೆಳಗಾವಿ ನ್ಯಾಯಾಲಯ ಹಾಗೂ ಹೈಕೋರ್ಟ್ ನಲ್ಲಿ ಸಹ ಪ್ರ್ಯಾಕ್ಟೀಸ್ ಮಾಡುತ್ತಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ